ನವದೆಹಲಿ : ಸೆಪ್ಟೆಂಬರ್ ನಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಅವರು ಈ ವಿಷಯ ತಿಳಿಸಿದ್ದಾರೆ.
‘ಜೂನ್ ನಲ್ಲಿ ದೇಶದಲ್ಲಿ ವಾಡಿಕೆ ಮಳೆಗಿಂತ ಶೇ 10 ರಷ್ಟು ಹೆಚ್ಚಾಗಿ ಸುರಿದಿದೆ. ಇನ್ನು ಸೆಪ್ಟೆಂಬರ್ ನಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಇರಲಿದ್ದು, ಅದರ ಪ್ರಮಾಣ ಶೇ 96 ರಿಂದ ಶೇ 104 ರ ಆಸುಪಾಸಿನಲ್ಲಿ ಇರಲಿದೆ‘ ಎಂದು ತಿಳಿಸಿದ್ದಾರೆ.
PublicNext
01/09/2021 02:43 pm