ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಣ್ಯಕೇಶಿ ನದಿ ತಟದಲ್ಲಿ ಕಾಣಿಸಿಕೊಂಡ ಮೊಸಳೆ: ಸ್ಥಳೀಯರಲ್ಲಿ ಆತಂಕ

ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದ ಬಳಿ ಹಿರಣ್ಯಕೇಶಿ ನದಿ ತಟದಲ್ಲಿ ಮೊಸಳೆ ಕಾಣಿಸಿಕೊಂಡಿದೆ. ಹೀಗಾಗಿ ಕಳೆದ ಮೂರು ದಿನಗಳಿಂದ ಸ್ಥಳೀಯರಲ್ಲಿ ಆತಂಕ ಕಾಣಿಸಿಕೊಂಡಿದೆ.

ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ನಂತರ ಮೊಸಳೆ ಕಾಣಿಸಿಕೊಂಡಿದ್ದು, ಈ ಪರಿಣಾಮ ನದಿ ದಡದಲ್ಲಿನ ಹೊಲಗದ್ದೆಯ ಜನರಿಗೆ ಭಯ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮೊಸಳೆಯನ್ನು ಸೆರೆ ಹಿಡಿದು ನಮ್ಮ ಆತಂಕ ದೂರ ಮಾಡಬೇಕೆಂದು ಇಲ್ಲಿನ ಜನರು ಒತ್ತಾಯಿಸುತ್ತಿದ್ದಾರೆ.

Edited By : Nagaraj Tulugeri
PublicNext

PublicNext

08/09/2021 06:10 pm

Cinque Terre

25.35 K

Cinque Terre

0

ಸಂಬಂಧಿತ ಸುದ್ದಿ