ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಹಲವೆಡೆ ಇದೇ 13 ರವರೆಗೂ ಮಳೆಯ ಅಬ್ಬರ ಮುಂದುವರೆಯಲಿದೆ.
ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಳದೆ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೆ 13ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
PublicNext
11/09/2021 09:00 am