ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ಇಬ್ಬರ ಬಲಿ

ಕಲಬುರಗಿ: ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಗುಡುಗು ಸಹಿತ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಮೃತರಾಗಿದ್ದಾರೆ. ರಾಜ್ ಅಹ್ಮದ್ (65) ಹಾಗೂ ಜಬ್ಬಾರ್ (32) ಎಂಬುವವರೇ ಮೃತಪಟ್ಟ ದುರ್ದೈವಿಗಳು. ಹೊಲದಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nagaraj Tulugeri
PublicNext

PublicNext

05/10/2021 04:41 pm

Cinque Terre

18.52 K

Cinque Terre

0

ಸಂಬಂಧಿತ ಸುದ್ದಿ