ಡೆಹ್ರಾಡೂನ್: ಉತ್ತರಾಖಂಡ್‌ನಲ್ಲಿ ವರುಣನ ಅಬ್ಬರ ಜೋರಾಗಿದೆ. ರಣರಕ್ಕಸ ಮಳೆಗೆ ಐವರು ಸಾವನ್ನಪ್ಪಿದ್ದು, ಅನೇಕ ಮಂದಿ ನಾಪತ್ತೆಯಾಗಿದ್ದಾರೆ. ಇನ್ನು ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಆನೆಯೊಂದು ಹಲ್ದವಾನಿಯ ಗೌಲಾ ನದಿ ಪ್ರವಾಹದ ಮಧ್ಯೆ ಸಿಲುಕಿಕೊಂಡು ಪರದಾಡಿದ ಘಟನೆ ನಿನ್ನೆ (ಸೋಮವಾರ) ಜರುಗಿದೆ. ಸಾಕಷ್ಟು ಹೊತ್ತು ಪ್ರವಾಹದ ಮಧ್ಯೆ ಸಿಲುಕಿ ನರಳುತ್ತಿದ್ದ ಆನೆಯನ್ನು ಅರಣ್ಯಾಧಿಕಾರಗಳು ವಿಶೇಷ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆ ಬಳಿಕ ಅರಣ್ಯಕ್ಕೆ ಬಿಟ್ಟಿದ್ದಾರೆ.
PublicNext
19/10/2021 06:49 pm