ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಮ್ಮಟ ನಗರಿಯಲ್ಲಿ ಮತ್ತೆ ಕಂಪಿಸಿದ ಭೂಮಿ

ವಿಜಯಪುರ: ಜಿಲ್ಲೆಯಲ್ಲಿ ತಿಕೋಟಾ ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಗ್ರಾಮಗಳಲ್ಲಿ ಇಂದು ಭೂಮಿ ನಡುಗಿದ ಅನುಭವ ಉಂಟಾಗಿದೆ.

ಜೊತೆಗೆ ಭೂಮಿಯ ಆಳದಿಂದ ಭಾರೀ ಶಬ್ದ ಕೇಳಿದ ಜನ ಆತಂಕದಿಂದ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಹಬ್ಬದ ಸಂಭ್ರಮದಲ್ಲಿರಬೇಕಾದ ಜನ ಇದೀಗ ಆತಂಕದಲ್ಲಿದ್ದಾರೆ.

Edited By : Nirmala Aralikatti
PublicNext

PublicNext

03/11/2021 10:15 pm

Cinque Terre

42.27 K

Cinque Terre

0