ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇಂದು ಹಾಗೂ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ ಇಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Edited By : Nagaraj Tulugeri
PublicNext

PublicNext

06/11/2021 07:52 am

Cinque Terre

72.24 K

Cinque Terre

0