ಬೆಂಗಳೂರು : ಮುಂದಿನ ಎರಡುದಿನ ಸಿಲಿಕಾನ್ ಸಿಟಿಸಿಟಿಯಲ್ಲಿ ಮಳೆ ಸಾಧ್ಯತೆ ಇದ್ದು ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಇಂದು ಕನಿಷ್ಟ 16 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ನಾಳೆನೂ ಇದೇ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ.
PublicNext
12/11/2021 05:25 pm