ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

25 ವರ್ಷದ ಗಂಡು ಆನೆ ಸಾವು

ಚಿಕ್ಕಮಗಳೂರು : ತರೀಕೆರೆ ತಾಲೂಕಿನ ಲಿಂಗದಳ್ಳಿಯ ನಂದಿಬಟ್ಟಲು ಗ್ರಾಮದಲ್ಲಿ 25 ವರ್ಷದ ಗಂಡು ಆನೆ ಸಾವನ್ನಪ್ಪಿದೆ. ಇನ್ನು ಆನೆ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿವೆ.

ಸದ್ಯ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Nirmala Aralikatti
PublicNext

PublicNext

13/11/2021 02:11 pm

Cinque Terre

18.65 K

Cinque Terre

1

ಸಂಬಂಧಿತ ಸುದ್ದಿ