ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಭಯ ಮತ್ತೆ ಆವರಿಸಿದೆ. ಇಂದು ರವಿವಾರ ಬೆಳಗಿನ ಜಾವ 6.20ಕ್ಕೆ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗ್ರಾಮಸ್ಥರು ಮತ್ತೆ ಆತಂಕಗೊಂಡಿದ್ದಾರೆ.
ಜೋರಾದ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಕಳೆದ ಹಲವು ತಿಂಗಳುಗಳಿಂದ ಈ ತರಹ ಶಬ್ದದಿಂದ ಮನಗೂಳಿ ಗ್ರಾಮಸ್ಥರು ಭಯಭೀತರಾಗಿದ್ದಾರೆ.
PublicNext
14/11/2021 10:51 am