ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದಲ್ಲಿ ನಾಲ್ಕು ದಿನದ ಹಿಂದೆ ಸೆರೆ ಸಿಕ್ಕಿದ್ದ ಚಿರತೆಗೆ ಕಾರ್ಯಾಚರಣೆ ವೇಳೆ ಕಣ್ಣಿಗೆ ಗಂಭೀರ ಗಾಯವಾಗಿತ್ತು.
ವೈದ್ಯ ರಮೇಶ್ ಕಣ್ಣಿಗೆ ಶಸ್ತ್ರ ಚಿಕಿತ್ಸೆ ನೀಡಿ ನಂತರ ಸಂಪೂರ್ಣ ಚೇತರಿಸಿಕೊಂಡ ಚಿರತೆಯನ್ನು ಮತ್ತೆ ಕಾಡಿಗೆ ಬಿಡಲಾಗಿದೆ.
ಬಿಟ್ಟ ತಕ್ಷಣ ಕಾಡಿನ ಕಡೆಗೆ ಚಿರತೆ ಓಡಿ ಹೋಗಿರುವ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.
PublicNext
14/11/2021 12:41 pm