ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮಿಳುನಾಡಿಗೆ ಮತ್ತೆ ಮಳೆ ಭೀತಿ- ರೆಡ್ ಅಲರ್ಟ್ ಘೋಷಣೆ

ಚೆನ್ನೈ: ಈಗಾಗಲೇ ಮಳೆರಾಯನ ಅಬ್ಬರಕ್ಕೆ ತತ್ತರಿಸಿರುವ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಚೆನ್ನೈ, ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕಡಿಮೆ ಒತ್ತಡ ಕರಾವಳಿಯನ್ನು ತಲುಪುತ್ತಿದ್ದು, ಗುರುವಾರ ರಾತ್ರಿಯವರೆಗೂ ಚೆನ್ನೈ ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Edited By : Vijay Kumar
PublicNext

PublicNext

18/11/2021 06:27 pm

Cinque Terre

24.4 K

Cinque Terre

0

ಸಂಬಂಧಿತ ಸುದ್ದಿ