ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮಿಳುನಾಡಿನಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.09 ತೀವ್ರತೆ ದಾಖಲು

ಚೆನ್ನೈ: ತಮಿಳುನಾಡಿನ ವೆಲ್ಲೂರಿನಲ್ಲಿ ಭೂಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 3.0ರಿಂದ 3.09 ಭೂಕಂಪನದ ತೀವ್ರತೆ ದಾಖಲಾಗಿದೆ. ಇಂದು ನಸುಕಿನ ಜಾವ 4.17ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬೆಂಗಳೂರಿನಲ್ಲಿ ಲಘು ಭೂಕಂಪನ ವರದಿಯಾದ ಎರಡೇ ದಿನನಗಳ ಅಂತರದಲ್ಲಿ ತಮಿಳುನಾಡಿನಲ್ಲಿ ಭೂಮಿ ಕಂಪಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನೊದೆಡೆ ಉತ್ತರ ಅಮೆರಿಕದ ಪೆರುವಿನಲ್ಲಿ ಭಾರಿ ಪ್ರಮಾಣದ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆ ದಾಖಲಾಗಿದೆ. ಭೂಮಿಯಿಂದ 100 ಆಳದಲ್ಲಿ ಕಂಪನದ ಅಲೆಗಳು ಉಂಟಾಗಿವೆ ಎಂದು ವರದಿಯಾಗಿದೆ.

Edited By : Nagaraj Tulugeri
PublicNext

PublicNext

29/11/2021 07:30 am

Cinque Terre

63.28 K

Cinque Terre

0