ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಸೆಂಬರ್ 3ರವರೆಗೆ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಡಿಸೆಂಬರ್ 3ರವರೆಗೆ ರಾಜ್ಯದ ಹಲವೆಡೆ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗುವ ಸಂಭವ ಇದೆ.

ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ರಾಮನಗರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ನ.30ರಿಂದ ಡಿ. 3ರವರೆಗೆ ಮಳೆಯಾಗುವ ಸಂಭವವಿದೆ.

Edited By : Nagaraj Tulugeri
PublicNext

PublicNext

01/12/2021 11:14 am

Cinque Terre

46.39 K

Cinque Terre

0

ಸಂಬಂಧಿತ ಸುದ್ದಿ