ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ಸರ್ಕಾರಕ್ಕೆ 24 ಗಂಟೆ ಡೆಡ್‌ ಲೈನ್ ಕೊಟ್ಟ ಸುಪ್ರೀಂ

ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಲೇ ಇದೆ. ಇದನ್ನ ನಿಯಂತ್ರಿಸಲು ದೆಹಲಿ ಸರ್ಕಾರ 24 ಗಂಟೆಯಲ್ಲಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಡೆಡ್ ಲೈನ್ ನೀಡಿದೆ.

ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರ ಇದನ್ನ ನಿಯಂತ್ರಿಸುವಲ್ಲಿ ವಿಫಲಗೊಂಡಿವೆ. ಅದಕ್ಕಾಗಿಯೇ ಸುಪ್ರೀಂ ಕೋರ್ಟ್ ಈಗ 24 ಗಂಟೆಗಳ ಗಡುವು ನೀಡಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಗಂಭೀರವಾದ ಯೋಜನೆಯನ್ನ ರೂಪಿಸಿ ಅಂತಲೂ ಹೇಳಿದೆ.

Edited By :
PublicNext

PublicNext

02/12/2021 04:25 pm

Cinque Terre

22.99 K

Cinque Terre

0

ಸಂಬಂಧಿತ ಸುದ್ದಿ