ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ‌ ಸಾಧ್ಯತೆ

ಬೆಂಗಳೂರು: ಬಂಗಳಾಕೊಲ್ಲಿ ಯಲ್ಲಿ ವಾಯುಭಾರ ಕುಸಿತ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ ,ತುಮಕೂರು, ರಾಮ ನಗರ, ಬಳ್ಳಾರಿ ಜಿಲ್ಲೆಯಲ್ಲಿ ಮಳೆ ಆಗಲಿದೆ.

ಕರಾವಳಿ ಜಿಲ್ಲೆಯಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ.

Edited By : Nagaraj Tulugeri
PublicNext

PublicNext

13/12/2021 10:34 am

Cinque Terre

26.45 K

Cinque Terre

0

ಸಂಬಂಧಿತ ಸುದ್ದಿ