ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಕರಡಿ, ಖ್ಯಾರೇ ಎನ್ನದ ಅರಣ್ಯ ಸಿಬ್ಬಂದಿ

ತುಮಕೂರು: ಕೊರಟಗೆರೆ ತಾಲೂಕಿನ ಹುಳಸೊಪ್ಪನಹಳ್ಳಿಯಲ್ಲಿ ಬಸವರಾಜು ಎಂಬುವವರ ತೋಟದಲ್ಲಿ ಮೂರು ಕರಡಿಗಳು ಪ್ರತ್ಯಕ್ಷವಾಗಿದೆ. ನಿನ್ನೆ ರಾತ್ರಿ ಕಾಣಿಕೊಂಡ ಕರಡಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಕಳೆದ ಮೂರ್ನಾಲ್ಕು ದಿನದಿಂದ ಇದೇ ರೀತಿ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು,ಇನ್ನು ಇತ್ತ ತಲೆಹಾಕದ ಅರಣ್ಯ ಅಧಿಕಾರಿಗಳ ವಿರುದ್ದ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

Edited By : Nagesh Gaonkar
PublicNext

PublicNext

10/01/2022 04:25 pm

Cinque Terre

37.22 K

Cinque Terre

0