ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: 11 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಕಾಣಿಸಿಕೊಂಡ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.

ಕುಂಬರಡಿ ಗ್ರಾಮದ ನಿಂಗಪ್ಪ ಎಂಬುವರ ಕಾಫಿ ತೋಟದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಇದನ್ನು ಕಂಡು ಗಾಬರಿಗೊಂಡ ನಿಂಗಪ್ಪ ಅವರು ಉರಗತಜ್ಞ ಸಗೀರ್ ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಸಗೀರ್ ಕಾಳಿಂಗ ಸರ್ಪವನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

Edited By : Shivu K
PublicNext

PublicNext

11/01/2022 09:34 am

Cinque Terre

62.41 K

Cinque Terre

4