ಚಿಕ್ಕಮಗಳೂರು: ಮುತ್ತೋಡಿ ಅಭಯಾರಣ್ಯದಲ್ಲಿ ಸಫಾರಿ ವಾಹನದಲ್ಲಿ ತೆರಳುತ್ತಿದ್ದಾಗ ನಡುರಸ್ತೆಯಲ್ಲೇ ಪ್ರವಾಸಿಗರಿಗೆ ಹುಲಿರಾಯ ದರ್ಶನವಾಗಿದೆ.
ಹುಲಿ ನೋಡಿ ಫೋಟೋ ಕ್ಲಿಕ್ಕಿಸಿ, ಪ್ರವಾಸಿಗರು ವಿಡಿಯೋ ಮಾಡಿದ್ದಾರೆ. ತನ್ನ ಪಾಡಿಗೆ ತಾನು ಹೆಜ್ಜೆ ಇಡುತ್ತ ಮುಂದೆ ಸಾಗಿದ ಹುಲಿರಾಯನನ್ನು ಕಂಡು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.
PublicNext
20/01/2022 04:12 pm