ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಸಂತಾನೋತ್ಪತ್ತಿಗಾಗಿ ಕಡಲತೀರಕ್ಕೆ ಬಂದ ಆಮೆ ಸಾವು

ಕಾರವಾರ : ಸಂತಾನಾಭಿವೃದ್ಧಿಗಾಗಿ ಮೊಟ್ಟೆ ಇಡಲು ಬಂದಿದ್ದ ಆಮೆಯು ಸಾವನ್ನಪ್ಪಿರುವ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕದ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯ ಸಮೀಪ ನಡೆದಿದೆ.

ಕಳೆದ ಎರಡು ದಿನಗಳ ಹಿಂದೆ ಈ ವಿಶೇಷ ರಿಡ್ಲೆ ಜಾತಿಯ ಕಡಲಾಮೆ ಮೊಟ್ಟೆ ಇಡಲು ಕಡಲ ತೀರಕ್ಕೆ ಬಂದಿತ್ತು, ಸಮುದ್ರ ತಟದಲ್ಲಿ ರಸ್ತೆ ಕಾಮಗಾರಿ ಚಾಲ್ತಿಯಲ್ಲಿದ್ದು ಇದರಿಂದ ಆಮೆ ಸತ್ತಿರಬಹುದೆಂದು ಶಂಕಿಸಲಾಗಿದೆ ಹಾಗೂ ಅದರ ಕಳೆಬರ ಕಡಲ ತೀರದಲ್ಲಿ ಪತ್ತೆಯಾಗಿದೆ. ಘಟನೆ ಸಂಬಂಧ ಹೊನ್ನಾವರ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಆಮೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಅಧಿಕಾರಿಗಳು ಕಳುಹಿಸಿದ್ದಾರೆ.

Edited By : Manjunath H D
PublicNext

PublicNext

02/02/2022 08:40 pm

Cinque Terre

47.87 K

Cinque Terre

0

ಸಂಬಂಧಿತ ಸುದ್ದಿ