ಬೆಂಗಳೂರು: ಮುಂದಿನ ಮೂರರಿಂದ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಈ ಕಾರಣಕ್ಕೇನೆ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ,ಚಿಕ್ಕಮಗಳೂರು,ಶಿವಮೊಗ್ಗ,ಧಾರವಾಡ ಜಿಲ್ಲೆ,ಹಾವೇರಿ,ಬೆಳಗಾವಿ ಸೇರಿದಂತೆ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
PublicNext
14/04/2022 05:19 pm