ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಇಂದು (ಸೋಮವಾರ) ಭಾರಿ ಆಲಿಕಲ್ಲು ಮಳೆಯಾಗುತ್ತಿದ್ದು ಹಲವೆಡೆ ಜನ, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ವಿಮಾನ ಸಂಚಾರದಲ್ಲೂ ವ್ಯತ್ಯಯವಾಗಿದೆ. 'ಪ್ರತಿಕೂಲ ಹವಾಮಾನದ ಕಾರಣ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಮಾತ್ರವಲ್ಲದೆ ರಣಮಳೆಗೆ ಕೆಲವು ವಾಹನಗಳು ಜಖಂಗೊಂಡಿವೆ.
PublicNext
30/05/2022 06:08 pm