ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಹಾರಂಗಿ ಡ್ಯಾಂ ಬಳಿ ಬೃಹತ್ ಹೆಬ್ಬಾವು ಪತ್ತೆ

ಕೊಡಗು: ಕೊಡಗು ಜಿಲ್ಲೆಯ ಕುಶಾಲನಗರದ ಹಾರಂಗಿ ಡ್ಯಾಂ ಬಳಿ ಬೃಹತ್ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದೆ‌.

ಸುಮಾರು 15 ಅಡಿ ಉದ್ದ ಇರುವ ಈ ಹೆಬ್ಬಾವು 50 ಕೆ.ಜಿ ತೂಕ ಇದೆ. ಹೆಬ್ಬಾವನ್ನು ಕಂಡ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಸ್ನೇಕ್ ಪ್ರವೀಣ್ ಹೆಬ್ಬಾವನ್ನು ರಕ್ಷಿಸಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಹೆಬ್ಬಾವನ್ನು ಆನೆಕಾಡು ಅರಣ್ಯಕ್ಕೆ ಬಿಟ್ಟಿದ್ದಾರೆ.

Edited By :
PublicNext

PublicNext

12/06/2022 05:04 pm

Cinque Terre

89.16 K

Cinque Terre

0