ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಡಿಗೆ ಅಟ್ಟುವ ಕಾರ್ಯಾಚರಣೆಯಲ್ಲಿ ದಿಕ್ಕೆಟ್ಟು ಓಡಿದ ಆನೆಗಳು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆಗಳ ಕಾಟ ಹೆಚ್ಚಾಗಿದೆ. ಜನವಸತಿ ಪ್ರದೇಶಗಳತ್ತ ನುಗ್ಗುತ್ತಿರುವ ಕಾಡಾನೆಗಳು ಜನರಲ್ಲಿ ಆತಂಕ ಮೂಡಿಸುತ್ತಿವೆ.

ಜಿಲ್ಲೆಯ ತಿತಿಮತಿ ಸಮೀಪ ಕಾಡಾನೆಗಳು ಜನವಸತಿ ಪ್ರದೇಶಕ್ಕೆ ಕಾಡಾನೆಗಳು ನುಗ್ಗಿವೆ. ಈ ವೇಳೆ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಕಾಡಾನೆಗಳನ್ನು ವಾಪಸ್ ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ರಾಜ್ಯ ಹೆದ್ದಾರಿಯಲ್ಲಿ ಆನೆಗಳು ದಿಕ್ಕೆಟ್ಟು ಓಡಿವೆ. ಈ ದೃಶ್ಯ ವೈರಲ್ ಆಗಿದೆ.

Edited By : Nagaraj Tulugeri
PublicNext

PublicNext

24/06/2022 09:24 pm

Cinque Terre

87.29 K

Cinque Terre

0