ರಾಮನಗರ: ಆನೆ ದಾಳಿಯಿಂದ ವೃದ್ಧೆ ಮಹಿಳೆ ಸಾವನ್ನಪಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಚೆನ್ನಿಗನಹಳ್ಲಿ ಗ್ರಾಮದಲ್ಲಿ ನಡೆದಿದೆ.
ಚೆನ್ನಮ್ಮ (55) ಮೃತ ದುರ್ದೈವಿ. ಬೆಳ್ಳಿಗ್ಗೆ ತಮ್ಮ ಜಮೀನಿಗೆ ತೆರಳಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
09/08/2022 05:07 pm