ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಸತತ ಮಳೆಗೆ ಮನೆಗಳಿಗೆ ನುಗ್ಗಿದ ನೀರು

ಗದಗ: ಸತತವಾಗಿ ಮೂರು ದಿನಗಳಿಂದ ಎಡಬಿಡದೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಮನೆಗಳಿಗೆ ನೀರು ನುಗ್ಗಿದರಿಂದ ನೀರು ಹೊರ ಹಾಕಲು ಹರಸಹಾಸ ಪಡುತ್ತಿದ್ದಾರೆ.

ಜಿಲ್ಲೆಯಾದ್ಯಂತ ಬೆಳಗ್ಗೆಯಿಂದ ಪ್ರಾರಂಭವಾಗಿ ಸತತ 4 ಗಂಟೆಯವರೆಗೆ ಧಾರಾಕಾರವಾಗಿ ಸುರಿದ ಮಳೆಯಿಂದ ಲಕ್ಷ್ಮೇಶ್ವರ ಪಟ್ಟಣದ ಇಟ್ಟಿಕೇರೆಯ ಅಕ್ಕಪಕ್ಕದಲ್ಲಿ ನಿರ್ಮಾಣವಾಗಿರುವ ಮನೆಗಳಿಗೆ ನೀರು ನುಗ್ಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಪಟ್ಟಣದ ಇಟ್ಟಿಕೇರೆಯೂ ತುಂಬಿದ ಪರಿಣಾಮವಾಗಿ ಅಕ್ಕಪಕ್ಕದಲ್ಲಿ ಇರುವ ಮನೆಗೆ ನೀರು ನುಗ್ಗಿದ ಪರಿಣಾಮ ಹೊರ ಹಾಕಲು ಹರಸಹಾಸ ಪಡುತ್ತಿದ್ದಾರೆ.

Edited By :
PublicNext

PublicNext

30/08/2022 05:57 pm

Cinque Terre

28.91 K

Cinque Terre

0

ಸಂಬಂಧಿತ ಸುದ್ದಿ