ಚಿಕ್ಕಬಳ್ಳಾಪುರ: ನಿರಂತರ ಮಳೆಯಿಂದ ಚಿಕ್ಕಬಳ್ಳಾಪುರದಲ್ಲಿ ಫಾಲ್ಸ್‌ಗಳ ಉಗಮವಾಗಿದೆ. ಅಪರೂಪದ ಫಾಲ್ಸ್‌ಗಳನ್ನ ಕಣ್ತುಂಬಿಕೊಳ್ಳಲು ಜಿಲ್ಲೆಗೆ ಸಾವಿರಾರು ಜನರು ಆಗಮಿಸುತ್ತಿದ್ದಾರೆ.
ಧುಮ್ಮಿಕ್ಕಿ ಹರಿಯುವ ನೀರಿನಲ್ಲಿ ಪ್ರವಾಸಿಗರು ಸಖತ್ ಎಂಜಾಯ್ ಮಾಡ್ತಿದ್ದಾರೆ. ಕೇತನಾಯಕನಹಳ್ಳಿ ಗ್ರಾಮದ ಹೊರವಲಯದಲ್ಲಿ ನಿರ್ಮಾಣವಾದ ಫಾಲ್ಸ್ ನೋಡಲು ಬೆಂಗಳೂರು ಸೇರಿದಂತೆ ಹಲವು ಕಡೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.
PublicNext
08/09/2022 02:33 pm