ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾದಿಂದ ಮೃತಪಟ್ಟ ಪೌರಕಾರ್ಮಿಕರಿಗೆ 50 ಲಕ್ಷ ರೂ ಪರಿಹಾರ ನೀಡಿ: ಹೆಚ್.ಡಿ. ಕೆ

ಬೆಂಗಳೂರು: ವಿಶ್ವಕ್ಕೆ ಕಂಟಕವಾದ ಡೆಡ್ಲಿ ಸೋಂಕು ಕೊರೊನಾದಿಂದ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ.

ಈ ಸರದಿಯಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಕರ್ತವ್ಯ ನಿರತ ಪೌರಕಾರ್ಮಿಕರು ಕೊರೋನಾ ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಅವಲಂಭಿತ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪೌರಕಾರ್ಮಿಕ ದಿನಾಚರಣೆಯ ಶುಭಾಶಯ ಕೋರಿ ಸರಣಿ ಟ್ವಿಟ್ ಮಾಡಿರುವ ಅವರು, ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಸಮಾಜ ಅವರಿಗೆ ಸಲ್ಲಿಸುವ ನಿಜ ವಾದ ಗೌರವವಾಗಿದೆ ಎಂದಿದ್ದಾರೆ.

Edited By : Nirmala Aralikatti
PublicNext

PublicNext

23/09/2020 01:08 pm

Cinque Terre

67.3 K

Cinque Terre

3