ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಜಾರ ಸಮುದಾಯದ ಜಗದ್ಗುರು ದೈವಾಧೀನ

ಮುಂಬೈ: ಬಂಜಾರ ಸಮುದಾಯದ ಜಗದ್ಗುರು ಶ್ರೀ ಶ್ರೀ ಶ್ರೀ ರಾಮರಾವ್ ಮಹಾರಾಜ್ (90) ಅವರು ಶುಕ್ರವಾರ ತಡರಾತ್ರಿ ಮಹಾರಾಷ್ಟ್ರದಲ್ಲಿ ವಿಧಿವಶರಾಗಿದ್ದಾರೆ.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ರಾಮರಾವ್ ಮಹಾರಾಜ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ತಡ ರಾತ್ರಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಪೌರಾಗಢದ ಪೀಠಧಿಪತಿಗಳಾಗಿದ್ದ ಅವರು ಬಂಜಾರರ ಕುಲಗುರು ಸಂತ ಸೇವಾಲಾಲರ ಕುಲದವರಾಗಿದ್ದರು.

Edited By : Vijay Kumar
PublicNext

PublicNext

31/10/2020 11:11 am

Cinque Terre

67.21 K

Cinque Terre

1