ಬೆಂಗಳೂರು- ಡ್ರಗ್ಸ್ ಕೇಸಿನ ಆರೋಪಿ ಬಿಗ್ ಬಾಸ್ ಖ್ಯಾತಿಯ ಆ್ಯಡಂ ಪಾಷಾ ಅವರನ್ನ ಅನಾರೋಗ್ಯ ಹಿನ್ನಲೆಯಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಬೆಂಗಳೂರಿನ ಜಯನಗರ ಜನರಲ್ ಆಸ್ಪತ್ರೆಗೆ ಆ್ಯಡಂ ಪಾಷಾ ಅವರನ್ನ ದಾಖಲಿಸಲಾಗಿದೆ. ಅವರಿಗೆ ಜಾಂಡೀಸ್ ಸಮಸ್ಯೆ ಕಾಡುತ್ತಿದೆ. ಜೈಲು ವೈದ್ಯರ ಸೂಚನೆ ಮೇರೆಗೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
PublicNext
04/11/2020 01:24 pm