ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕದ್ದುಮುಚ್ಚಿ ಮೊಬೈಲ್ ಬಳಕೆ- ಅರ್ನಬ್ ಗೋಸ್ವಾಮಿ ಜೈಲಿಗೆ ಶಿಫ್ಟ್

ಮುಂಬೈ: ಅಲಿಭಗ್ ಕ್ವಾರೆಂಟೈನ್ ಕೇಂದ್ರದಲ್ಲಿ ಮೊಬೈಲ್ ಬಳಸಿದ ಹಿನ್ನೆಲೆಯಲ್ಲಿ ರಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಟಲೋಜ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಕರಣ ತನಿಖೆ ನಡೆಸುತ್ತಿರುವ ಜಮೀಲ್ ಶೇಖ್, ಅರ್ನಬ್ ಗೋಸ್ವಾಮಿ ಅವರು ಜೈಲಿನಲ್ಲಿದ್ದರೂ ಯಾರದೋ ಮೊಬೈಲ್ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರುವುದು ಗಮನಕ್ಕೆ ಬಂದಿತು. ಹೀಗಾಗಿ ತಕ್ಷಣವೇ ಅವರನ್ನು ಟಲೋಜ ಜೈಲಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಯಿತು ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

08/11/2020 07:57 pm

Cinque Terre

90.8 K

Cinque Terre

3