ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ.

ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು.

ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ರವಿ ಬೆಳಗೆರೆಯವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Edited By : Nirmala Aralikatti
PublicNext

PublicNext

13/11/2020 12:17 pm

Cinque Terre

82 K

Cinque Terre

0