ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚಭೂತಗಳಲ್ಲಿ ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಲೀನ

ಬೆಂಗಳೂರು: ಹೃದಯಾಘಾತದಿಂದ ಸಾವನ್ನಪ್ಪಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ಇಂದು ಸಂಜೆ ನಡೆಯಿತು.

ಬ್ರಾಹ್ಮಣ ಸಂಪ್ರದಾಯದಂತೆ ಮಗ ಕರ್ಣ ಮತ್ತು ಹಿಮವಂತ್ ಅವರು ರವಿ ಬೆಳಗೆರೆ ಅವರ ಅಂತಿಮ ಕಾರ್ಯವನ್ನು ನೆರವೇರಿಸಿದರು. ಶಿವರಾಂ ಅವರು ಅಂತ್ಯ ಸಂಸ್ಕಾರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ತೇಗ, ಮಾವು, ಸಾರ್ವೆ ಸೇರಿದಂತೆ ವಿವಿಧ 1 ಟನ್‌ಗೂ ಹೆಚ್ಚು ಮರದ ಸೌದೆಗಳನ್ನು ಅಂತ್ಯ ಸಂಸ್ಕಾರದ ವೇಳೆ ಬಳಕೆ ಮಾಡಲಾಗಿತ್ತು.

Edited By : Vijay Kumar
PublicNext

PublicNext

13/11/2020 05:00 pm

Cinque Terre

67.37 K

Cinque Terre

1