ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿವೃತ್ತ ಡಿಜಿ & ಐಜಿಪಿ ಪಿ.ಶ್ರೀನಿವಾಸುಲು ವಿಧಿವಶ

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಪಿ.ಶ್ರೀನಿವಾಸುಲು (72) ಅವರು ಬೆಂಗಳೂರಿನ ಇಂದಿರಾನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಡಿಜಿ & ಐಜಿಪಿಯಾಗಿ ಕಾರ್ಯನಿರ್ವಹಿಸಿದ್ದ ಶ್ರೀನಿವಾಸುಲು ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಇಂದಿರಾನಗರದಲ್ಲಿ ನೆಲೆಸಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 3.30ಕ್ಕೆ ತಮ್ಮ ನಿಧನರಾಗಿದ್ದಾರೆ.

Edited By : Vijay Kumar
PublicNext

PublicNext

19/11/2020 12:22 pm

Cinque Terre

36.32 K

Cinque Terre

0