ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

16 ಗಂಟೆ ಕಾರ್ಯಾಚರಣೆ: ಬಾವಿಗೆ ಬಿದ್ದಿದ್ದ ಆನೆ ಮರಿ ರಕ್ಷಣೆ

ತಮಿಳುನಾಡು: 50 ಅಡಿ ಆಳವಾದ ಬಾವಿಗೆ ಬಿದ್ದಿದ್ದ ಆನೆ ಮರಿ ಒಂದನ್ನು ನಿರಂತರ 16 ಗಂಟೆಗಳ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ.

ಧರ್ಮಪುರಿ ಜಿಲ್ಲೆಯ ಪಂಚಪಲ್ಲಿ ಗ್ರಾಮದಲ್ಲಿ ಗುರುವಾರ ಬಾವಿಗೆ ಹೆಣ್ಣು ಆನೆ ಮರಿ ಬಿದ್ದಿತ್ತು. ಈ ಕುರಿತು ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ 16 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆ ನಡೆಸಿದರು. ನಿನ್ನೆ ರಾತ್ರಿ ಆನೆ ಮರಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

Edited By : Vijay Kumar
PublicNext

PublicNext

20/11/2020 08:32 am

Cinque Terre

89.63 K

Cinque Terre

0