ನವದೆಹಲಿ: ಸತತ ಮೂರನೇ ದಿನವೂ ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆ ಕಂಡಿದೆ. ಇಂದು ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 8 ಪೈಸೆ ಮತ್ತು ಡೀಸೆಲ್ ದರ ಪ್ರತಿ ಲೀಟರ್‌ಗೆ 19 ಪೈಸೆಯಷ್ಟು ಏರಿಕೆಯಾಗಿದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ಈಗ 81.46 ರೂ. ಇದ್ದರೆ, ಡೀಸೆಲ್ ದರ 81.38 ಆಗಿದೆ ಎಂದು ತೈಲ ಮಾರುಕಟ್ಟೆ ಕಂಪನಿ ಪ್ರಕಟಣೆ ತಿಳಿಸಿದೆ. ಈ ಮೂಲಕ ಕಳೆದ ಮೂರು ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 40 ಪೈಸೆ ಹಾಗೂ ಡೀಸೆಲ್ ದರ 61 ಪೈಸೆ ಏರಿಕೆಯಾಗಿದೆ.
PublicNext
22/11/2020 03:15 pm