ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

GST ವಿವರ ಸಲ್ಲಿಕೆ ಗಡುವು ವಿಸ್ತರಣೆ

ನವದೆಹಲಿ : 2018-19ರ ಆರ್ಥಿಕ ವರ್ಷದ ಜಿಎಸ್ ಟಿ ವಾರ್ಷಿಕ ರಿಟರ್ನ್ ಮತ್ತು ಆಡಿಟ್ ವರದಿ ಸಲ್ಲಿಕೆಗೆ ಕೇಂದ್ರ ಸರ್ಕಾರ ಅಕ್ಟೋಬರ್ 31 ರವರೆಗೆ ಗಡುವು ವಿಸ್ತರಿಸಿದೆ.

''ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ದಿನಾಂಕ ವಿಸ್ತರಣೆ ಮಾಡಲಾಗಿದೆ'' ಎಂದು ಕೇಂದ್ರ ಪರೋಕ್ಷ ತೆರಿಗೆ ಮಂಡಳಿ ಹೇಳಿದೆ.

ಜಿ ಎಸ್ ಟಿ ಗಡುವು ವಿಸ್ತರಣೆಯಿಂದ ಕೋವಿಡ್-19 ಸಾಂಕ್ರಾಮಿಕ ಕಾರಣದಿಂದ ವಾರ್ಷಿಕ ವಿವರ ಸಲ್ಲಿಸಲು ಹೆಣಗಾಟ ನಡೆಸುತ್ತಿರುವ ಉದ್ಯಮಗಳಿಗೆ ಇದರಿಂದ ನೆರವಾಗುತ್ತದೆ.

Edited By : Nirmala Aralikatti
PublicNext

PublicNext

01/10/2020 07:43 am

Cinque Terre

69.66 K

Cinque Terre

0