ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂನಿಯರ್ ರಾಜಕುಮಾರ್ ಖ್ಯಾತಿಯ ರಂಗಕರ್ಮಿ ಕೊಡಗನೂರು ಜಯಕುಮಾರ್' ಹೃದಯಾಘಾತದಿಂದ ನಿಧನ

ದಾವಣಗೆರೆ : ಹಿರಿಯ ರಂಗಕರ್ಮಿ ಕೊಡಗನೂರು ಜಯಕುಮಾರ್ (70) ಹೃದಯಾಘಾತದಿಂದ ನಿಧನರಾಗಿದ್ದಾರೆ.

ದಾವಣಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಜೂನಿಯರ್ ರಾಜಕುಮಾರ್ ಅಂತಲೇ ಪ್ರಸಿದ್ಧಿಯಾಗಿರುವ ಇವರು ಅನೇಕ ಕಿರುತೆರೆ ಧಾರಾವಾಹಿಗಳಲ್ಲಿ ಪ್ರಮುಖವಾಗಿ ಪಾಪ ಪಾಂಡು ಸೀರಿಯಲ್ ಮೂಲಕ ಜನಮನ ಗೆದ್ದಿದ್ದಾರೆ.

ವೃತ್ತಿ ರಂಗಭೂಮಿಯಲ್ಲಿ ಅನೇಕ ಪೌರಾಣಿಕ ಪಾತ್ರಗಳಿಗೆ ಜೀವ ತುಂಬಿದ್ದರು.

Edited By : Nirmala Aralikatti
PublicNext

PublicNext

06/10/2020 02:59 pm

Cinque Terre

59.16 K

Cinque Terre

1