ಭಾರತ-ಚೀನಾ ಪೂರ್ವ ಭಾಗದಲ್ಲಿರುವ ಲಡಾಖ್ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಇಂದು ಭಾರತ-ಚೀನಾ ಸೇನಾ ಕಮಾಂಡರ್ಗಳ ನಡುವೆ ಇಂದು 6ನೇ ಸುತ್ತಿನ ಮಾತುಕತೆ ನಡೆಯಲಿದೆ.
ಎರಡೂ ದೇಶಗಳು ಮಾಡಿಕೊಂಡಿರುವ ಐದು ಅಂಶಗಳ ಸೂತ್ರವನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಮಾತುಕತೆ ವೇಳೆ ಚರ್ಚೆಗೆ ಬರಲಿದೆ.
ಇದೇ ಮೊದಲ ಬಾರಿಗೆ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳೂ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
PublicNext
21/09/2020 09:09 am