ನವದೆಹಲಿ : ಕೋವಿಡ್-19ಕ್ಕೆ ಸಂಬಂಧಿಸಿದಂತೆ ಸೆ.23ರಂದು ಮಹಾರಾಷ್ಟ್ರ, ದೆಹಲಿ ಮತ್ತುಉತ್ತರ ಪ್ರದೇಶ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರಮೋದಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಆಯಾ ರಾಜ್ಯಗಳಲ್ಲಿ ಕೋವಿಡ್ನಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲಿದ್ದು, ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬಹುದಾದ ಮತ್ತಷ್ಟು ಪರಿಣಾಮಕಾರಿಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
PublicNext
21/09/2020 09:31 am