ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯನ್ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದೆ ಎಂದು ಮೂಲಗಳು ತಿಳಿಸಿವೆ.
PublicNext
07/10/2020 10:21 am