ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಯಾಮ್‌ಸಂಗ್‌ ಸಂಸ್ಥೆ ಅಧ್ಯಕ್ಷ ಲೀ ಕುನ್-ಹೀ ನಿಧನ

ಸಿಯೋಲ್- ಸ್ಯಾಮ್‌ಸಂಗ್‌ ಸಂಸ್ಥೆಯ ಅಧ್ಯಕ್ಷ ಲೀ ಕುನ್-ಹೀ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಎಲೆಕ್ಟ್ರಾನಿಕ್ ಉಪಕರಣಗಳ ತಯರಿಕಾ ಕಂಪನಿಯ ಅಧ್ಯಕ್ಷರಾಗಿದ್ದ ಲೀ ಅನೇಕ ಆವಿಷ್ಕಾರಕ ಕೆಲಸಗಳನ್ನು ಮಾಡಿದ್ದರು. ಅವರ ನಿಧನಕ್ಮೆ ಸ್ಯಾಮ್‌ಸಂಗ್‌ ಸಂಸ್ಥೆ ಕಂಬನಿ ಮಿಡಿದಿದೆ.

ತಮ್ಮ ತಂದೆಯ ನಿಧನದ ನಂತರ 1987ರಲ್ಲಿ ಲೀ ಅವರು ಸ್ಯಾಮ್‌ಸಂಗ್‌ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಇವರ ಅವಧಿಯಲ್ಲಿ ಸ್ಯಾಮ್‌ಸಂಗ್‌ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಯಿತು.

Edited By : Nagaraj Tulugeri
PublicNext

PublicNext

25/10/2020 12:01 pm

Cinque Terre

69.19 K

Cinque Terre

8

ಸಂಬಂಧಿತ ಸುದ್ದಿ