ಹಿಂದೂ ಯುವತಿ ಹಾಗೂ ಅನ್ಯಕೋಮಿನ ಯುವಕ ಕಾಡಿನ ಪೊದೆಯಲ್ಲಿದ್ದ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯದಲ್ಲಿ ನಡೆದಿದೆ.
ಗುಂಡ್ಯದ ಕಾಡಿನ ಪೊದೆಯಲ್ಲಿ ಹಿಂದೂ ಯುವತಿ ಹಾಗೂ ಅನ್ಯಕೋಮಿನ ಯುವಕ ಜೊತೆಗಿದ್ದುದ್ದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಈ ಜೋಡಿಯ ಕುರಿತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
PublicNext
05/04/2022 04:43 pm