ದೇಶದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಅತ್ಯಂತ ಸಡಗರದಿಂದ ನಡೆದಿದೆ. ಇದರ ಮಧ್ಯೆ ಉತ್ತರ ಪ್ರದೇಶದ ಮುಜಫ್ಫರ್ ನಗರದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಅವರ ಫೋಟೊದೊಂದಿಗೆ ತಿರಂಗಾ ಯಾತ್ರೆ ನಡೆದಿದೆ.
ಈ ಬಗ್ಗೆ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಯೋಗೇಂದ್ರ ವರ್ಮಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಯಾತ್ರೆಯಲ್ಲಿ ತಿರಂಗಾ ಜೊತೆ ಗೋಡ್ಸೆ ಫೋಟೋ ಬಳಸಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
PublicNext
17/08/2022 08:10 pm