ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ ಹಾಗೂ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84) ವಿಧಿವಶರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ತೀವ್ರಜ್ವರದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪೂರ್ಣ ಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ 'ಹ್ಯಾಂಡ್ ಪೋಸ್ಟ್'ನಲ್ಲಿ ಒಬ್ಬರೇ ವಾಸವಾಗಿದ್ದರು. ಅನಾರೋಗ್ಯ ಹಿನ್ನೆಲೆ ರಾಜೇಶ್ವರಿ ತೇಜಸ್ವಿ ಅವರು ಕಳೆದ ಕೆಲ ದಿನದ ಹಿಂದೆ ಬೆಂಗಳೂರಿಗೆ ತೆರಳಿದ್ದರು.
PublicNext
14/12/2021 11:06 am