ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಜಾನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ ವಿಧಿವಶ

ಧಾರವಾಡ: 'ಹುಲಿಯು ಹುಟ್ಟಿತೋ ಕಿತ್ತೂರ ನಾಡಾಗ' ಎಂಬ ಹಾಡಿನ ಖ್ಯಾತಿಯ ಜಾನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ (63) ಅವರು ವಿಧಿವಶರಾಗಿದ್ದಾರೆ.

ಜಾನಪದ ಕ್ಷೇತ್ರಕ್ಕೆ ತಮ್ಮದೇ ಶೈಲಿಯ ಕೊಡುಗೆ ನೀಡಿದ್ದ ಹಿರೇಮಠ ಅವರು ಅನೇಕ ಜಾನಪದ ಹಾಡುಗಳನ್ನು ಹಾಡಿ ಖ್ಯಾತಿ ಪಡೆದಿದ್ದರು.

ನಿನ್ನೆ ರಾತ್ರಿ ರಕ್ತದ ಒತ್ತಡದಿಂದ ಬಸವಲಿಂಗಯ್ಯ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Edited By : Nagaraj Tulugeri
PublicNext

PublicNext

09/01/2022 08:53 am

Cinque Terre

40.96 K

Cinque Terre

42