ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ವಿಧಿವಶ

ಬೆಂಗಳೂರು: ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ, : ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ್ ಪಾಟೀಲ್ (83) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿಳೆದಿದ್ದಾರೆ. ಚಂದ್ರಶೇಖರ್ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ (ಕಾವ್ಯನಾಮ) ಎಂದೇ ಪ್ರಖ್ಯಾತರಾಗಿದ್ದರು. ಹಾವೇರಿ ಜಿಲ್ಲೆಯವರಾದ ಚಂಪಾ, 83ನೇ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

Edited By : Vijay Kumar
PublicNext

PublicNext

10/01/2022 08:30 am

Cinque Terre

44.55 K

Cinque Terre

26