ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.
ಕಳೆದ ಹಲವಾರು ದಿನಗಳಿಂದ ಅವರು ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜನವರಿ 3ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
PublicNext
18/01/2022 11:10 am