ಬೆಂಗಳೂರು: ಉಪಚುನಾವಣೆ ಆರಂಭವಾಗುತ್ತಿದ್ದಂತೆ ಮತ್ತೆ ರಾಜಕೀಯ ಕೆಸರೆರಚಾಟ ಶುರುವಾಗಿದೆ.
ಹೌದು ಬೈ ಎಲೆಕ್ಷನ್ ಶುರುವಾಗುತ್ತಿದ್ದಂತೆ ಉಭಯ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.
ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಸರಣಿ ಟ್ವೀಟ್ ದಾಳಿ ಮಾಡಿದ್ದಾರೆ.
ಟ್ವೀಟರ್ ನಲ್ಲಿ ಏನಿದೆ ಎನ್ನುವುದು ಇಲ್ಲಿದೆ ನೋಡಿ..
PublicNext
12/10/2020 08:40 am