ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

150 ವರ್ಷ ಇತಿಹಾಸವಿರುವ ಕಾಂಗ್ರೆಸ್ ಕೋಮುವಾದಿಗಳ ಜೊತೆ ಸೇರಿದೆ: ಬಿಜೆಪಿ ವಿರುದ್ಧ ರೇವಣ್ಣ ಗುಡುಗು

ಹಾಸನ: ಕಾಂಗ್ರೆಸ್‌ ಮುಖಂಡರು ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. ಆದರೆ 150 ವರ್ಷ ಇತಿಹಾಸವಿರುವ ಕಾಂಗ್ರೆಸ್ ಪಕ್ಷವು ಕೋಮುವಾದಿಗಳ ಜೊತೆ ಸೇರಿತ್ತು ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಕಿಡಿಕಾರಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರು, ರಾಜ್ಯದ ಎಲ್ಲೆಡೆ ಬೆಳಗ್ಗೆಯಿಂದ ಸಂಜೆವರೆಗೆ ಮಾತ್ರ ಸರ್ಕಾರಿ ಕಚೇರಿ ತೆರೆದಿರುತ್ತದೆ. ಹಾಸನದ ಜಿಲ್ಲಾಧಿಕಾರಿ ಕಚೇರಿ ಮಧ್ಯರಾತ್ರಿವರೆಗೂ ತೆರೆದಿರುತ್ತದೆ. ಬಿಜೆಪಿ ಪಕ್ಷದ ಮುಖಂಡರ ಅಧೀನದಲ್ಲಿ ಜಿಲ್ಲೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Edited By : Vijay Kumar
PublicNext

PublicNext

12/10/2020 03:42 pm

Cinque Terre

38.78 K

Cinque Terre

3

ಸಂಬಂಧಿತ ಸುದ್ದಿ